ಸ್ಥಳೀಯ ಸುದ್ದಿಗಳು

ಅ.29 ರಂದು ವಿದ್ಯುತ್ ವ್ಯತ್ಯಯ-ಸಹಕರಿಸಲು ಮನವಿ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.29 ರಂದು ಮ. 12.00 ರಿಂದ ಸಂಜೆ 6.00 ರವರೆಗೆ ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ,

ಮಾಚೇನಹಳ್ಳಿ, ಜಯಂತಿಗ್ರಾಮ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ, ಯಲವಟ್ಟಿ,

ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/1940

Related Articles

Leave a Reply

Your email address will not be published. Required fields are marked *

Back to top button