Follow on Google news Follow on Google news
ತಾಲೂಕು ಸುದ್ದಿಗಳು

ಸೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಅಧಿಕಾರ

ಸುದ್ದಿಲೈವ್/ಶಿವಮೊಗ್ಗ

ಸರ್ಕಾರದ ಸುತ್ತೋಲೆಯನ್ವಯ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಇವರು ನಿನ್ನೆ ಪೂರ್ವಾಹ್ನ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಡಾ.ಸೆಲ್ವಮಣಿ ಆರ್, ಭಾ.ಆ.ಸೇ., ಜಿಲ್ಲಾಧಿಕಾರಿಗಳು, ಶಿವಮೊಗ್ಗ ಹಾಗೂ ಅಧ್ಯಕ್ಷರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ, 100 ಅಡಿ ರಸ್ತೆ, ವಿನೋಬನಗರ, ಶಿವಮೊಗ್ಗ 577204 ದೂ.ಸಂ : 08182-249576 ವಿಳಾಸಕ್ಕೆ ಕಳುಹಿಸಿಕೊಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/?p=17989

Related Articles

Leave a Reply

Your email address will not be published. Required fields are marked *

Follow on Google news
Back to top button