ಕ್ರೈಂ
ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ

ಸುದ್ದಿಲೈವ್/ರಿಪ್ಪನ್‌ಪೇಟೆ
ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ-https://suddilive.in/?p=18114
