ಸ್ಥಳೀಯ ಸುದ್ದಿಗಳು

ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಮನವಿ

ಸುದ್ದಿಲೈವ್/ಶಿವಮೊಗ್ಗ

ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ. 16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button