ಸ್ಥಳೀಯ ಸುದ್ದಿಗಳು

ಬಿಎಸ್ ವೈ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲು

ಸುದ್ದಿಲೈವ್/ಬೆಂಗಳೂರು

ರಾಜಕೀಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿಯಿಂದ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ದೂರು ದಾಖಲಿಸಲಾಗಿದೆ.

ಫೆ.2 ರಂದು ಸಂತ್ರಸ್ತೆ ಸಹಾಯ ಕೇಳಿಕೊಂಡು ಬಂದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಬಿಎಸ್ ವೈ ಮತ್ತೊಂದು ಸಂಕಷ್ಟಕ್ಕೆ ಸಿಕ್ಕಿಕೊಳ್ತಾರಾ ಅಥವಾ ಇಲ್ವಾ ಎಂಬುದು ಕಾದುನೋಡಬೇಕಿದೆ.

ಇದನ್ನೂ ಓದಿ-https://suddilive.in/archives/10739

Related Articles

Leave a Reply

Your email address will not be published. Required fields are marked *

Back to top button