ಸ್ಥಳೀಯ ಸುದ್ದಿಗಳು

 ಅ.14 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಅ.14 ರಂದು ವಿದ್ಯುತ್ ವ್ಯತ್ಯಯಶಿವಮೊಗ್ಗ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆ.ವಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಅ.14 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

11 ಕೆ.ವಿ ಎಫ್-5 ಫೀಡರ್ : ಎಂ.ಆರ್.ಎಸ್ ವಾಟರ್ ಸಪ್ಲೈ. ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, 11 ಕೆ.ವಿ ಎಫ್-3 ಫೀಡರ್ : ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/1125

Related Articles

Leave a Reply

Your email address will not be published. Required fields are marked *

Back to top button