ಕ್ರೈಂ ನ್ಯೂಸ್

ಲಾರಿ ಪಲ್ಟಿ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.

ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಲಾರಿ ಚಲಾಯಿಸುತಿದ್ದ ಚಾಲಕನಿಗೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

ಅದೃಷ್ಟಾವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ..ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ

ಇದನ್ನೂ ಓದಿ-https://suddilive.in/archives/11301

Related Articles

Leave a Reply

Your email address will not be published. Required fields are marked *

Back to top button