ನಗರ‌ ಸುದ್ದಿಗಳು

ಪಾಸ್ ಇನ್ ದ ಬಾಲ್ ಆಟದ ಮೂಲಕ ಮತಜಾಗೃತಿ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಮತ ಜಾಗೃತಿ ನಡೆದಿದೆ.

ಮತ ಜಾಗೃತಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.

ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದಂತೆ ಮತದಾನದದಿನವೂ ಉತ್ಸಾಹದಲ್ಲಿ ತಪ್ಪದೆ ಮತದಾನ ಮಾಡಬೇಕೆಂದು ಪ್ರತಿಜ್ಞಾ ವಿಧಿ ಭೋದಿಸಲಾಯ್ತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೂಡಲ್ ಅಧಿಕಾರಿಗಳಾದ ಅನುಪಮ.T.R. ಸುಪ್ರಿಯಾ. ರತ್ನಾಕರ್. ರೇಣು. ಗೀತಾ. ಮತ್ತು ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು, ಹಾಜರಿದ್ದರು.

ಇದನ್ನೂ ಓದಿ-https://suddilive.in/archives/11776

Related Articles

Leave a Reply

Your email address will not be published. Required fields are marked *

Back to top button