ಶೈಕ್ಷಣಿಕ ಸುದ್ದಿಗಳು

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ-ಶಿವಮೊಗ್ಗಕ್ಕೆ 8 ನೇ ಸ್ಥಾನ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಶ ಪ್ರಕಟವಾಗುತ್ತಿದ್ದು ಶಿವಮೊಗ್ಗದಲ್ಲಿ ಉತ್ತಮ ಫಲಿತಾಂಶ ಪ್ರಕಟವಾಗಿದೆ.

ಕಳೆದ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 8 ನೇ ಸ್ಥಾನ ಪ್ರಕಟವಾಗಿತ್ತು. ಈ ಬಾರಿಯೂ ಶಿವಮೊಗ್ಗ ಅದೇ ಸ್ಥಾನದಲ್ಲಿ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಈ ಬಾರಿ ಪರೀಕ್ಷೆಯನ್ನ 15,348 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 88.58% ಫಲಿತಾಂಶ ದೊರೆತಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಇದನ್ನೂ ಓದಿ-https://suddilive.in/archives/12463

Related Articles

Leave a Reply

Your email address will not be published. Required fields are marked *

Back to top button