ನಗರ‌ ಸುದ್ದಿಗಳು

ಏ.17 ಹಾಗೂ 21 ರಂದು ಮಾಂಸ ಮಾರಾಟ ನಿಷೇಧ

ಸುದ್ದಿಲೈವ್/ಶಿವಮೊಗ್ಗ

ಏಪ್ರಿಲ್ 17 ರಂದು ಶ್ರೀ ರಾಮ ನವಮಿ ಹಬ್ಬ ಹಾಗೂ ಏಪ್ರಿಲ್ 21 ರಂದು ಮಹಾವೀರ ಜಯಂತಿ ಇರುವ ಪ್ರಯುಕ್ತ ಈ ದಿನಾಂಕಗಳಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/12891

Related Articles

Leave a Reply

Your email address will not be published. Required fields are marked *

Back to top button