ರಾಜ್ಯ ಸುದ್ದಿಗಳು

ಇಂದು 05 ನಾಮಪತ್ರ ಸಲ್ಲಿಕೆ

ಸುದ್ದಿಲೈವ್/ಶಿವಮೊಗ್ಗ

ಲೋಕಸಭಾ ಚುನಾವಣೆ-24ರ ಪ್ರಯುಕ್ತ ಮೇ7 ರಂದು ನಡೆಯುತ್ತಿರು ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಇಂದು 05 ನಾಮಪತ್ರ ಸಲ್ಲಿಕೆಯಾಗಿದೆ. ಇದರಿಂದ ಒಟ್ಟ 10 ನಾಮತ್ರಗಳು ಸಲ್ಲಿಕೆಯಾಗಿವೆ.‌

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿದ್ದು,  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ-https://suddilive.in/archives/12896

Related Articles

Leave a Reply

Your email address will not be published. Required fields are marked *

Back to top button