ಕ್ರೈಂ ನ್ಯೂಸ್

ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವು

ಸುದ್ದಿಲೈವ್/ಸಾಗರ :

ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು ಕಂಡಿರುವ ಘಟನೆ ವರದಿಯಾಗಿದೆ.

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದೆ.‌ ಸಾಗರದ ಎಸ್ ಎನ್ ನಗರದಲ್ಲಿ ಬುಧವಾರ ನಡೆದಿದೆ. ಮನೆ ಹಿಂಭಾಗದ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಮನ್ನತ್ (3) ಮೃತಪಟ್ಟಿದ್ದಾಳೆ.

ಬಾಲಕಿ ಆಟವಾಡುತ್ತಾ ಬಾವಿ ಬಳಿ ತೆರಳಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.
ಮಗುವಿನ ತಾಯಿ ತಕ್ಷಣ ನೋಡಿ ಕೂಗಿಕೊಂಡಿದ್ದಾರೆ.
ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದು,ಮಗುವಿನ ತಲೆ ಹಾಗೂ ಹಣೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಮನ್ನತ್ ಅಷ್ಟಾರಲ್ಲಾಗಲೇ ಮೃತಪಟ್ಟಿದ್ದಳು.

ಇದನ್ನೂ ಓದಿ-https://suddilive.in/archives/13042

Related Articles

Leave a Reply

Your email address will not be published. Required fields are marked *

Back to top button