ರಾಜಕೀಯ ಸುದ್ದಿಗಳು

19 ಅಭ್ಯರ್ಥಿಗಳಿಂದ 24 ನಾಮಪತ್ರ ಸಲ್ಲಿಕೆ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.18 ರಂದು ಒಟ್ಟು 05 ನಾಮಪತ್ರಗಳು ಸಲ್ಲಿಕೆ ಆಗಿವೆ.

ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ ಎರಡು ನಾಮಪತ್ರಗಳು, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದಿಂದ ಚಂದ್ರಶೇಖರ್ ಹೆಚ್.ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಶಿವರುದ್ರಯ್ಯ ಸ್ವಾಮಿ ಹಾಗೂ ಹೆಚ್ ಸುರೇಶ್ ಪೂಜಾರಿ ಸೇರಿದಂತೆ ಇಂದು ಒಟ್ಟು 05 ನಾಮಪತ್ರಗಳ ಸಲ್ಲಿಕೆಯಾಗಿದೆ.

ನಿನ್ನೆಯ ವರೆಗೂ 19 ನಾಮಪತ್ರ ಸಲ್ಲಿಕೆಯಾಗಿದ್ದವು ಇಂದು ಐದು ನಾಮಪತ್ರ ಸಲ್ಲಿಕೆ ಸೇರಿ ಒಟ್ಟು 24 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ-https://suddilive.in/archives/13128

Related Articles

Leave a Reply

Your email address will not be published. Required fields are marked *

Back to top button