ರಾಜಕೀಯ ಸುದ್ದಿಗಳು

ಏ.21ರಂದು ವಿದ್ಯುತ್ ವ್ಯತ್ಯಯ – ಸಹಕರಿಸಲು ಮನವಿ

ಸುದ್ದಿಲೈವ್/ಶಿವಮೊಗ್ಗ

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.21 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜ್, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ,

ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ-https://suddilive.in/archives/13207

Related Articles

Leave a Reply

Your email address will not be published. Required fields are marked *

Back to top button