ನಗರ‌ ಸುದ್ದಿಗಳು

ಏ.24 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.24 ರಂದು‌ ಈ ಭಾಗದ ವಿದ್ಯುತ್ ವ್ಯತ್ಯಯವಾಗಲಿದೆ.

ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ,

ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/13490

Related Articles

Leave a Reply

Your email address will not be published. Required fields are marked *

Back to top button