ನಗರ‌ ಸುದ್ದಿಗಳು

ಏ.24 ರಂದು ಭದ್ರಾವತಿ ಸಿಟಿ ಮತ್ತು ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಭದ್ರಾವತಿ ಏ 24

ಸೀಗೆಬಾಗಿ ಮತ್ತು ಕೂಡ್ಲಿಗೆರೆ 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವಿದ್ದು 24 ರ ಬುಧವಾರ ಬೆಳಿಗ್ಗೆ 09 – 00 ರಿಂದ ಸಂಜೆ 05 – 00 ಘಂಟೆವರೆಗೆ ಭದ್ರಾವತಿಯ ಹಲವಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿ ಬಾಗಿಲು, ಹಳದಮ್ಮ ಬೀದಿ, ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ. ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ತಮ್ಮಣ್ಣ ಕಾಲೋನಿ, ಸುಭಾಶ್ ನಗರ, ವಿಜಯನಗರ,

ಕುವೆಂಪು ನಗರ, ನೃಪತುಂಗ ನಗರ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವಥ್ ನಗರ, ಕಬಳೀಕಟ್ಟೆ, ಭದ್ರಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ.) ತರೀಕೆರೆ ರಸ್ತೆ, ಗಾಂಧಿವೃತ್ತ, ಕೋಡಿಹಳ್ಳಿ, ಮಾರುತಿನಗರ, ಸುಣ್ಣದಹಳ್ಳಿ, ಹೊಸೇತುವೆ ರಸ್ತೆ, ಸಿದ್ಧರೂಡ ನಗರ, ಶಂಕರಮಠ, ಕನಕನಗರ, ಸ್ಮಶಾಣ ಪ್ರದೇಶ, ಕ.ರಾ. ರ.ಸಾ. ನಿಗಮ (ಘಟಕ)ಡಿಪೋ, ಹೊಳೆಹೊನ್ನೂರು ರಸ್ತೆ,

ಖಲಂದರ್ ನಗರ, ಜಟ್ ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲ, ಅಮೀರ್ ಜಾನ್ ಕಾಲೋನಿ, ಮಜ್ಜಿಗೆನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀ ರಾಮನಗರ, ಲಕ್ಷ್ಮೀ ಪುರ,ಕೂಡ್ಲಿಗೆರೆ, ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನನಹಳ್ಳಿ, ಅರಳೀಹಳ್ಳಿ, ಗುಡ್ಡದನೇರಲೆಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ.ಹಳ್ಳಿ,ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ, ತಿಮ್ಲಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಬಂಡಿಗುಡ್ಡ, ಹೊಸಹಳ್ಳಿ ಸೇರಿ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಭದ್ರಾವತಿ ಏ 24 :- 220 ಕೆವಿ.ಎಂ.ಅರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ದದ 66 ಕೆವಿ. ಡಿವಿಜಿ #2 ತ್ರೈಮಾಸಿಕ ನಿರ್ವಹಣಾ ಕಾರ್ಯವಿದ್ದು 24 ರ ಬುಧವಾರ ಬೆಳಿಗ್ಗೆ 09 – 30 ರಿಂದಾ ಮಧ್ಯಾಹ್ನ 03 – 00 ಘಂಟೆವರೆಗೆ ಕೂಡ್ಲಿಗೆರೆ 66/11 ಕೆವಿ. ವಿದ್ಯುತ್ ವಿತರಣಾ ಉಪಕೇಂದ್ರಗಳಾದ ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳೀಹಳ್ಳಿ, ಗುಡ್ಡದನೇರಲೆಕೆರೆ, ಕಲ್ಲಾಪುರಾ, ದಾನವಾಡಿ,

ಡಿ.ಬಿ.ಹಳ್ಳಿ, ಅರಕೆರೆ,ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ,ಅರಬಿಳಚಿ, ತಿಮ್ಲಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ-https://suddilive.in/archives/13508

Related Articles

Leave a Reply

Your email address will not be published. Required fields are marked *

Back to top button