ಸ್ಥಳೀಯ ಸುದ್ದಿಗಳು

ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್ ಐ ಎ ನೋಟೀಸ್

ಸುದ್ದಿಲೈವ್/ಶಿವಮೊಗ್ಗ

ದೆಹಲಿಯ ವಿಮಾನನಿಲ್ದಾಣಕ್ಕೆ ಬಂದು ಇಳಿದಿದ್ದ ತೀರ್ಥಹಳ್ಳಿ ಮೂಲದ ಅರಾಫತ್ ಬಂಧನವಾಗಿ ಸರಿಸುಮಾರು ತಿಂಗಳು ಕಳೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್ ಐಎ ನೋಟೀಸ್ ನೀಡಲಾಗಿದೆ.

ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್, ಕುಕ್ಕರ್ ಬ್ಲಾಸ್ಟ್ ಮತ್ತು ದೇಶ ತ್ರಿವರ್ಣ ಬಾವುಟ ಸುಟ್ಟುಹಾಕಿದ ಪ್ರಕರಣದಲ್ಲಿ ಅರಾಫತ್ ನನ್ನ ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ನಾಲ್ವರಿಗೆ ಅ.19 ರಂದು ಬೆಂಗಳೂರಿನ ಎನ್ಐಎ ಕಚೇರಿಗೆ ಬರಲು ಸೂಚಿಸಿ ನೋಟೀಸ್ ನೀಡಲಾಗಿದೆ.

ಇದನ್ನೂ ಓದಿ-https://suddilive.in/archives/1421

Related Articles

Leave a Reply

Your email address will not be published. Required fields are marked *

Back to top button