ನಗರ‌ ಸುದ್ದಿಗಳು

ಜೂ.13‌ ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಈ ಕೆಳಗಿನ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ,

ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ,

ಆನುಪಿಕಟ್ಟೆ, ಪುರದಾಳು, ರಾಮಿಕೊಪ್ಪ, ಮೈಲಾರಪ್ಪಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ-https://suddilive.in/archives/16715

Related Articles

Leave a Reply

Your email address will not be published. Required fields are marked *

Back to top button