ಸ್ಥಳೀಯ ಸುದ್ದಿಗಳು
ಮ್ಯಾಚ್ ವೀಕ್ಷಣೆಗೆ ದೊಡ್ಡ ಸ್ಕ್ರೀನ್

ಸುದ್ದಿಲೈವ್/ಶಿವಮೊಗ್ಗ

ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಭರ್ಜರಿ ಫೈನಲ್ ಪಂದ್ಯಾವಳಿಯ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಫೀಲ್ಡಿಂಗ್ ಆರಿಸಿಕೊಂಡಿದೆ.
ಪಂದ್ಯ ವೀಕ್ಷಣೆಗೆ ದೊಡ್ಡ ಸ್ಟ್ರೀನ್ ಅಳವಡಿಸಲಾಗಿದೆ. 10×30 ಎಲ್ ಇಡಿ ಸ್ಕ್ರೀನ್ ಅಳವಡಿಸಿ ಪಂದ್ಯವೀಕ್ಷಣೆಗೆ ಟೆಂಟ್ ನಿರ್ಮಿಸಲಾಗಿದೆ. ನಿಧಾನವಾಗಿ ಜನ ಜಮಾವಣೆಗೊಳ್ಳುತ್ತಿದ್ದಾರೆ.
ವೀಕ್ಷಣೆಗೆ ಸರ್ಕಾರದ ಆದೇಶವೇ ಹೊರಡಿಸಿ ಜಿಲ್ಲಾ ಮಟ್ಟದಲ್ಲಿ ಮಧ್ಯಾಹ್ನ 1-30 ರಿಂದ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದರಿಂದ ಪಂದ್ಯಾವಳಿಗೆ ಇಂದು ದೊಡ್ಡಸ್ಕ್ರೀನ್ ಅಳವಡಿಸಲಾಗಿದೆ.
ಇದನ್ನೂ ಓದಿ-https://suddilive.in/archives/3292
