ಸ್ಥಳೀಯ ಸುದ್ದಿಗಳು

ಕರಾರಸಾ ನಿಗಮದಿಂದ ನಾನ್ ಎಸಿ ಸ್ಲೀಪರ್ (ಪಲ್ಲಕ್ಕಿ) ವಾಹನ ಕಾರ್ಯಾಚರಣೆ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ಸಾಗರ ಘಟಕದಿಂದ ಸಾಗರ-ಶಿವಮೊಗ್ಗ-ವಿಜಯಪುರ ಮಾರ್ಗದಲ್ಲಿ (ವಯಾ ಹರಿಹರ, ಹೊಸಪೇಟೆ, ಇಳಕಲ್) ನ.19 ರಂದು ನೂತನವಾಗಿ 2 ನಾನ್ ಎಸಿ ಸ್ಲೀಪರ್ (ಪಲ್ಲಕ್ಕಿ) ವಾಹನಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.

ಈ ವಾಹನ ಸಾಗರದಿಂದ ರಾ.7.30ಗೆ ಹೊರಟು ವಿಜಯಪುರ ಬೆಳಗ್ಗೆ 5.30ಕ್ಕೆ ತಲುಪಲಿದೆ ಹಾಗೂ ವಿಜಯಪುರದಿಂದ ರಾ. 7.30ಗೆ ಹೊರಟು ಸಾಗರ ಬೆಳಗ್ಗೆ 5.30ಕ್ಕೆ ತಲುಪಲಿದೆ ಎಂದು ಕರಾರಸಾನಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ-https://suddilive.in/archives/3343

Related Articles

Leave a Reply

Your email address will not be published. Required fields are marked *

Back to top button