ಸ್ಥಳೀಯ ಸುದ್ದಿಗಳು

ಮಾಂಸ ಮಾರಾಟ ನಿಷೇದ

ಸುದ್ದಿಲೈವ್/ಶಿವಮೊಗ್ಗ

ನವೆಂಬರ್ 25 ರಂದು ಸೈಂಟ್ ಟಿ.ಎಲ್.ವಾಸ್‍ವಾನಿ ಜನ್ಮದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇದಿಸಲಾಗಿದೆ.

ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/3627

Related Articles

Leave a Reply

Your email address will not be published. Required fields are marked *

Back to top button