ಕ್ರೈಂ ನ್ಯೂಸ್

ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ.

ಇದರಿಂದ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂರು ವಾಹನಗಳು ಸಣ್ಣ ಪುಟ್ಟ ಹಾನಿಗೊಳಗಾಗಿದೆ.

ಇದನ್ನೂ ಓದಿ-https://suddilive.in/archives/3662

Related Articles

Leave a Reply

Your email address will not be published. Required fields are marked *

Back to top button