ಕ್ರೈಂ ನ್ಯೂಸ್

ಕನ್ನಡ ರಾಜ್ಯೋತ್ಸವದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯ ನೃತ್ಯ-ವೀಡಿಯೋ ವೈರಲ್

ಸುದ್ದಿಲೈವ್/ಸಾಗರ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಸಭ್ಯವಾಗಿ  ನೃತ್ಯ ಪ್ರದರ್ಶನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸೌಂಡ್ ಮಾಡಿದೆ.

ಅಪ್ರಾಪ್ತ ಬಾಲಕನ ಜೊತೆ ಯುವತಿ ಅಶ್ಲೀಲ ನೃತ್ಯಸಿರುವ ವೀಡಿಯೋ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಘಟನೆ ನಡೆದಿದೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತ ಬಾಲಕನ ಜೊತೆ ಯುವತಿಯೊಬ್ಬಳು ಅಶ್ಲೀಲ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಯುವತಿಯ ಅಶ್ಲೀಲ ನೃತ್ಯದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‌ಸಭ್ಯ ಕಾರ್ಯಕ್ರಮ ಆಗಬೇಕಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯುವತಿಯೊಬ್ಬಳು ಅರೆಬರೆ ಬಟ್ಟೆ ತೊಟ್ಟು ನೃತ್ಯ ಮಾಡಿದ್ದು ವಿರೋಧಕ್ಕೆ ಕಾರಣವಾಗಿದೆ.

ಇದನ್ನೂ ಓದಿ-https://suddilive.in/archives/3811

Related Articles

Leave a Reply

Your email address will not be published. Required fields are marked *

Back to top button