ಸ್ಥಳೀಯ ಸುದ್ದಿಗಳು

ಡಿ.02-ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಸುದ್ದಿಲೈವ್/ಶಿವಮೊಗ್ಗ

ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.02 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು,ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

ಇದನ್ನೂ ಓದಿ-https://suddilive.in/archives/4090

Related Articles

Leave a Reply

Your email address will not be published. Required fields are marked *

Back to top button