ಸ್ಥಳೀಯ ಸುದ್ದಿಗಳು

ಡಿ.16 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಶ್ರೀಕಂಠಪುರ, ವೀರಾಪುರ, ಹೊಸಕೊಪ್ಪ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ-https://suddilive.in/archives/4856

Related Articles

Leave a Reply

Your email address will not be published. Required fields are marked *

Back to top button