ಕ್ರೈಂ ನ್ಯೂಸ್
ರಾಗಿಗುಡ್ಡಕ್ಕೆ ಐಎಸ್ ಡಿ ಅಧಿಕಾರಿಗಳು ಭೇಟಿ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಹಾನಿಗೊಳಗಾದ ಮನೆಗಳಿಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ರಾಗಿಗುಡ್ಡಕ್ಕೆ ಐಎಸ್ ಡಿ ಅಧಿಕಾರಿಗಳು ಭೇಟಿ ನೀಡಿ ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಐಎಸ್‌ಡಿ ದಾವಣಗೆರೆ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ್ದಾರೆ. ಸ್ಥಳೀಯರಿಂದಲೂ ಐಎಸ್ ಡಿ ತಂಡ ಮಾಹಿತಿ ಕಲೆ ಹಾಕುತ್ತಿದೆ.
ಇದನ್ನೂ ಓದಿ-https://suddilive.in/archives/515
