ರಾಷ್ಟ್ರೀಯ ಸುದ್ದಿಗಳು

ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ

ಸುದ್ದಿಲೈವ್/ಶಿವಮೊಗ್ಗ

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/5287

Related Articles

Leave a Reply

Your email address will not be published. Required fields are marked *

Back to top button