ಸ್ಥಳೀಯ ಸುದ್ದಿಗಳು

ಇಂದು ಕೊರೋನ ಸೋಂಕಿತರೆಷ್ಟು ಗೊತ್ತಾ?

ಸುದ್ದಿಲೈವ್/ಶಿವಮೊಗ್ಗ

ಕೊರೋನದ ಆರ್ಭಟ ಮುಂದು ವರೆದಿದೆ. ಇಂದು  ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರೆಲ್ಲರೂ ಶಿವಮೊಗ್ಗ ತಾಲುಕಿಗೆ ಸೇರಿದವರೆಂದು‌ ಹೆಲ್ತ್ ಬುಲಿಟಿನ್ ತಿಳಿಸಿದೆ.

ಇವತ್ತು 267 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 2767 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ನಿನ್ನೆ 10 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಇದರಂದ ಸೋಂಕಿತರ ಸಂಖ್ಯೆ 14 ಕ್ಕೆ ಏರಿದೆ.   ಸೋಂಕು ಪತ್ತೆಯಾದ 8 ಜನರಿಗೆ ಹೋಂ‌ ಐಸೋಲೇಷನ್ ಗೆ ಒಳಪಡಲು ಸೂಚಿಸಲಾಗಿದೆ. 6 ಜನರಿಗೆ ನಿಗದಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕಿಗೆ ಯಾರೂ ಬಲಿಯಾಗಿಲ್ಲ ಎಂದು  ಇಂದು ಬಿಡುಗಡೆಯಾದ ಕೊರೋನ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.‌

ಇದನ್ನೂ ಓದಿ-https://suddilive.in/archives/5609

Related Articles

Leave a Reply

Your email address will not be published. Required fields are marked *

Back to top button