ಸ್ಥಳೀಯ ಸುದ್ದಿಗಳು

ಅ.07 ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮ ಪ್ರದೇಶಗಳಲ್ಲಿ ಅ.07 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಐಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಂದು ನಗರದ ಬಹುತೇಕ ಬಡಾವಣೆಗಳಲ್ಲೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ-https://suddilive.in/archives/630

Related Articles

Leave a Reply

Your email address will not be published. Required fields are marked *

Back to top button