ಕ್ರೈಂ ನ್ಯೂಸ್
ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲು

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.
ಅರುಣ್ ಕುಮಾರ್ ಪುತ್ತಿಲ್ಲ ರಾಗಿಗುಡ್ಡದಲ್ಲಿ ಸೆಕ್ಷನ್ ಜಾರಿ ಇದ್ದರೂ ಆಯುಧ ಪೂಜೆಯ ದಿನ ಶಸಸ್ತ್ರಗಳಿಗೆ ಪೂಜೆ ಮಾಡಿ ಎಂದು ಕರೆ ನೀಡಿರುವುದು ಪ್ರಚೋದನೆಗೆ ಪುಷ್ಠಿ ನೀಡುತ್ತಿರುವುದರಿಂದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೋಟೋ ದೂರು ದಾಖಲಾಗಿದೆ.
ಸ್ಕ್ಯಾನರ್, ಸ್ಕ್ರೂಡ್ರೈವರ್ ಹೊರತು ಪಡಿಸಿ ತಲ್ವಾರ್ ಪೂಜೆಗೆ ಕರೆ ನೀಡಿದ್ದ ಪುತ್ತಿಲ್ಲರ ವಿರುದ್ಧ ಸುಮೋಟೋ ದೂರು ದಾಖಲಾಗಿದೆ.
ಇದನ್ನೂ ಓದಿ-https://suddilive.in/archives/684
