ಕ್ರೈಂ ನ್ಯೂಸ್

ಶಾರ್ಟ್ ಸೆ್ಕ್ಯೂಟ್-ಮನೆಯಲ್ಲಿರುವ ವಸ್ತು ಭಸ್ಮ

ಸುದ್ದಿಲೈವ್/ಭದ್ರಾವತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿರುವ ಚಿನ್ನಾಭರಣ ಮತ್ತು ಹಣ ಕರಕಲಾಗಿದೆ.

ಭದ್ರಾವತಿ ನಗರದ ಹಳದಮ್ಮ‌ ಕಾಲೋನಿಯಲ್ಲಿ ನಡೆದ ಘಟನೆ ಇದಾಗಿದೆ. ವಾಸು ಎಂಬುವರಿಗೆ ಸೇರಿದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸೆರ್ಕ್ಯೂಟ್ ನಿಂದಾಗಿ ರಾತ್ರಿ ಬೆಂಕಿ ಕಾಣಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ, ನಗದು ಸೇರಿದಂತೆ ಇತರೆ ವಸ್ತುಗಳು ಭಸ್ಮವಾಗಿದೆ.ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಭದ್ರಾವತಿ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ-https://suddilive.in/archives/7228

Related Articles

Leave a Reply

Your email address will not be published. Required fields are marked *

Back to top button