ಸ್ಥಳೀಯ ಸುದ್ದಿಗಳು

ಜ.23 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ. 23 ರ ಬೆಳಗ್ಗೆ 09-30 ರಿಂದ ಮಧ್ಯಾಹ್ನ 03-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ-https://suddilive.in/archives/7465

Related Articles

Leave a Reply

Your email address will not be published. Required fields are marked *

Back to top button