ಸ್ಥಳೀಯ ಸುದ್ದಿಗಳು

ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಮನವಿ

ಸುದ್ದಿಲೈವ್/ಶಿವೊಗ್ಗ

ಜ.21 ಮತ್ತು 22 ರಂದು ನಗರದಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಆಗಲಿದೆ ಎಂಬ ಕಾರಣಕ್ಕೆ ಕುಡಿಯುವ ನೀರು ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದ್ದು ನಂತರ ರದ್ದುಪಡಿಸಲಾಗಿತ್ತು.‌ ಈಗ ಅದು ಜ.25 ಅಂದರೆ ನಾಳೆ ವ್ಯತ್ಯಯವಾಗಲಿದೆ.

ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಜ.25 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ-https://suddilive.in/archives/7591

Related Articles

Leave a Reply

Your email address will not be published. Required fields are marked *

Back to top button