ಸ್ಥಳೀಯ ಸುದ್ದಿಗಳು

67 ನೇ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ

ಸುದ್ದಿಲೈವ್/ಶಿವಮೊಗ್ಗ

ನಗರದ ನೆಹರೂ ಕ್ರೀಡಾಂಗಣಲ್ಲಿ ಸ್ಕೂಲ್ ಗೇಮ್ಸ್ ಆಫ ಇಂಡಿಯಾ ಮತ್ತು ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್  ನಡೆಯಿತ್ತಿರುವ  67ನೇ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ.ನೀಡಿದರು.

19 ವರ್ಷದೊಳಗಿನ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟ ಇದಾಗಿದೆ. 28 ರಾಜ್ಯಗಳ ಕ್ರೀಡಾಪಟುಗಳು ಭಾಗಿಯಾಗಿದ್ದಾರೆ. ಕರ್ನಾಟಕ ಗುಜರಾತ್, ಮಹರಾಷ್ಟ್ರ, ಕೇರಳ, ಸೇರಿ 28 ರಾಜ್ಯದ ಕ್ರೀಡಪಟುಗಳು ಭಾಹಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ, ಎಂಎಲ್ ಸಿ ಭೋಜೇಗೌಡ ಉಪಸ್ಥಿತಿರಿದ್ದಾರೆ. ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ. ಮಧು ಬಂಗಾರಪ್ಪ, ಸಂಸದ ರಾಘವೇಂದ್ರ ಒಂದೇ ಜೀಪಿನಲ್ಲಿ ತೆರಳಿ ಧ್ವಜವಂದನೆ ಸ್ವೀಕರಿಸಿರುವುದು ವಿಶೇಷವಾಗಿದೆ.

ಇದನ್ನೂ ಓದಿ-https://suddilive.in/archives/7935

Related Articles

Leave a Reply

Your email address will not be published. Required fields are marked *

Back to top button