ಸ್ಥಳೀಯ ಸುದ್ದಿಗಳು

ಶಿಕಾರಿಪುರ ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ರಾಘವೇಂದ್ರ ಮಾಜಿ ನೇಮಕ

ಸುದ್ದಿಲೈವ್/ಶಿವಮೊಗ್ಗ

ಶಿಕಾರಿಪುರ ತಾಲೂಕು ಬಿಜೆಪಿ ಅಧ್ಯಕ್ಷರು ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಪಟ್ಟಣದ ಮಂಗಳ ಭವನದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಸಲಾಯಿತು.

ನೂತನ ನಗರ ಬಿಜೆಪಿ ಅಧ್ಯಕ್ಷರಾಗಿ‌ ರಾಘವೇಂದ್ರ ‌ಮಾಜಿ , ಪ್ರಧಾನ ಕಾರ್ಯದರ್ಶಿ ಯಾಗಿ ಮಂಜುನಾಥ ಸಿಂಗ್, ಯೋಗೀಶ್ ಮಡ್ಡಿ, ತಾಲೂಕ್ ಯುವ ಮೋರ್ಚಾ ವೀರಣ್ಣಗೌಡ ಜಿಬಿ, ಪ್ರಧಾನ ಕಾರ್ಯದರ್ಶಿಯಾಗಿ
ಲೋಹಿತ್, ನಿರಂಜನ್, ಹಾಗೂ ವಿವಿಧ ಘಟಕಗಳಿಗೆ ಶಕ್ತಿ ಕೇಂದ್ರಗಳಿಗೆ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹಾರತಾಳು ಹಾಲಪ್ಪ , ತಾಲೂಕ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಕೆಎಸ್ ಗುರುಮೂರ್ತಿ ಪಕ್ಷದ‌ ಮುಖಂಡರು ಕಾರ್ಯಕರ್ತರು‌ ಇದ್ದರು.

ಇದನ್ನೂ ಓದಿ-https://suddilive.in/archives/8419

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): Failed to send buffer of zlib output compression (0) in /home/twzwscfi/suddilive.in/wp-includes/functions.php on line 5373