ವಿದ್ಯುತ್ ವ್ಯತ್ಯಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ವಿದ್ಯುತ್ ವ್ಯತ್ಯಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುರುವಾರ, ಸೆಪ್ಟೆಂಬರ್ 19, 2024

ವಿದ್ಯುತ್ ವ್ಯತ್ಯಯ-ಸಹಕರಿಸಲು ಮನವಿ



ಸುದ್ದಿಲೈವ್/ಶಿವಮೊಗ್ಗ


ಸೆ.21 ರಂದು ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಹ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ನೀಡಿರುವ ಮೆಸ್ಕಾಂ ಈಗ ನಗರ ಭಾಗಗಳಲ್ಲಿಯೇ ವಿದ್ಯುತ್ ವ್ಯತ್ಯಯವಾಗಲಿದೆ. 

 

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ  ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  


ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), 


ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ,  ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ, 


ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ.21 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಸೆ.21 ರಂದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, 


ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಶನಿವಾರ, ಸೆಪ್ಟೆಂಬರ್ 14, 2024

ಇಂದು ಭದ್ರಾವತಿಯಲ್ಲಿ ಕೆಲವೆಡೆ ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಭದ್ರಾವತಿ


ನಗರದ ಸೀಗೆಬಾಗಿ 60/11 ಕೆವಿ ವಿದ್ಯುತ್ ವಿತರಣಾಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿ ಹಮ್ಮಿ ಕೊಂಡಿದ್ದು ಸೆ: 14 ರ ನಾಳೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಘಟಕ -2 ಮತ್ತು ಘಟಕ-4 ರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯೆಯ ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಹಳೇನಗರ ತಾಲ್ಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿ ಬಾಗಿಲು, ಹಳ್ಳದಮ್ಮ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಎಸ್.ಎಂ.ಸಿ. ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಸಾಯಿನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯ ನಗರ, ಕುವೆಂಪುನಗರ, ನೃಪತುಂಗ ನಗರ ಸೀಗೇಬಾಗಿ, ಹಳೇ ಸೀಗೆಬಾಗಿ, ಅಶ್ವತ್ಥನಗರ, ಭದ್ರಾಕಾಲೋನಿ, ಕಣಕಟ್ಟೆ, ಚೆನ್ನಗಿರಿರಸ್ತೆ, ಗೌರಾಪುರ, ಕೃ.ಉ.ಮಾ.ಸ(ಎ.ಪಿ.ಎಮ್.ಸಿ),



ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ ಸ್ಮಶಾನ ಪ್ರದೇಶ, ಹೊಳೆ ಹೊನ್ನೂರು ರಸ್ತೆ, ಖಲಂದರ್ ನಗರ, ಜಟ್ ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಮಠ, ಶ್ರೀರಾಮನಗರ, ಲಕ್ಷ್ಮೀಪುರ ಮುಂತಾದೆಡೆ ವಿದ್ಯುತ್ ವ್ಯತ್ಯೆಯ ವಾಗಲಿದ್ದು, ಗ್ರಾಹಕರು ಸಹಕರಿಸಲು ಕೋರಿದೆ.

ಶುಕ್ರವಾರ, ಆಗಸ್ಟ್ 30, 2024

ಸೆ.1 ರಂದು ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಸೆ.01 ರಂದು ವಿದ್ಯಾನಗರ ಮುಖ್ಯ ರಸ್ತೆಯಲ್ಲಿರುವ 11 ಕೆ.ವಿ ವಿದ್ಯುತ್ ಮಾರ್ಗದ ಮೇಲೆ ಮರ ಬೀಳುವ ಸ್ಥಿತಿಯಲ್ಲಿದ್ದು, ಮರ ಕಡಿತಲೆಗೊಳಿಸುವ ಕಾಮಗಾರಿ ಇರುವುದರಿಂದ ಮಾಧ್ಯಹ್ನ 2.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

 

ವಿದ್ಯಾನಗರ, ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ,ಟ್ಯಾಂಕ್ ಬಂಡ್ ರಸ್ತೆ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ, ಮೀನಾಕ್ಷಿ ಭವನ, ಮಹಾನಗರ ಪಾಲಿಕೆ, ಕುವೆಂಪು ರಂಗಮAದಿರ, ಡಿವಿಎಸ್ ವೃತ್ತ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.